ಅಮಿತಾಬ್ ಬಚ್ಚನ್‌ ಪಾದ ಮುಟ್ಟಿದ್ದಕ್ಕೆ `ಕಾಂತಾರ’ ಖ್ಯಾತಿಯ ಹೆಸರಾಂತ ಹಿನ್ನೆಲೆ ಗಾಯಕನಿಗೆ ಖಲಿಸ್ತಾನಿಗಳಿಂದ ಬೆದರಿಕೆ

ನವದೆಹಲಿ: ಹಿನ್ನೆಲೆ ಗಾಯಕ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಅವರಿಗೆ ಬೆದರಿಕೆ ಖಲಿಸ್ತಾನಿ ಭಯೋತ್ಪಾದಕರು ಬೆದರಿಕೆ ಹಾಕಿದ್ದಾರೆ. ಖಲಿಸ್ತಾನ ಭಯೋತ್ಪಾದಕ ಗುಂಪು ಎಂದು ಗುರುತಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟೀಸ್ (SFJ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ಟ್ರೇಲಿಯಾದಲ್ಲಿ ನವೆಂಬರ್ 1ರಂದು ನಡೆಯಲಿರುವ ದೋಸಾಂಜ್ ಅವರ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. … Continued

ಹೊಸ ವೀಡಿಯೊದಲ್ಲಿ ಭಾರತಕ್ಕೆ ‘ಹಮಾಸ್ ಮಾದರಿ ದಾಳಿ’ಯ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ | ವೀಡಿಯೊ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ ಹೊಸ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಇದರಲ್ಲಿ ಆತ “ಭಾರತವು ಪಂಜಾಬ್ ಅನ್ನು ಆಕ್ರಮಿಸಿಕೊಳ್ಳಲು ಹೋದರೆ ಹಮಾಸ್ ತರಹದ ದಾಳಿ ಬಗ್ಗೆ ಎಚ್ಚರಿಕೆ ನೀಡಿದ್ದಾನೆ. ವೀಡಿಯೊದಲ್ಲಿ, ಪನ್ನುನ್, “(ಪಿಎಂ) ಮೋದಿ, ಪ್ಯಾಲೆಸ್ತೀನ್-ಇಸ್ರೇಲ್ ಸಂಘರ್ಷದಿಂದ ಕಲಿಯಿರಿ. ಪಂಜಾಬ್‌ನಿಂದ ಪ್ಯಾಲೆಸ್ತೀನ್‌ವರೆಗೆ ಆಕ್ರಮಣದಲ್ಲಿರುವ ಜನರು ಪ್ರತಿಕ್ರಿಯಿಸುತ್ತಾರೆ ಮತ್ತು ಹಿಂಸಾಚಾರವು … Continued