ಮುಡಾ ಹಗರಣ: ರಾಜ್ಯಪಾಲರು ಸಕಾರಣದಿಂದ ಸಂಪುಟದ ಶಿಫಾರಸ್ಸು ಪರಿಗಣಿಸಿಲ್ಲ : ಸಾಲಿಸಿಟರ್ ಜನರಲ್ ಮೆಹ್ತಾ
ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿಯು ವಿವೇಚನೆಯಿಂದ ಕೂಡಿದ್ದು, ಸಕಾರಣದಿಂದ ಅವರು ಸಂಪುಟ ಸಭೆಯ ಶಿಫಾರಸ್ಸನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್ನಲ್ಲಿ ಶನಿವಾರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಾಸಿಕ್ಯುಶನ್ಗೆ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಬಲವಾಗಿ ಸಮರ್ಥಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ … Continued