ಕೂಜಳ್ಳಿ: ಮೂವರು ಸಂಗೀತ-ಯಕ್ಷ ಸಾಧಕರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ, ಷಡಕ್ಷರಿ ಗವಾಯಿಗಳ ಪುತ್ಥಳಿ ನಿರ್ಮಿಸಿ ಎಂದ ಪ್ರಶಸ್ತಿ ಪುರಸ್ಕೃತ ಪಂ.ಮರಡೂರ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ಸಮಾರಂಭದಲ್ಲಿ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪ್ರತಿವರ್ಷ ಕೊಡಮಾಡುವ ಮೂರು ವರ್ಷಗಳ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರವನ್ನು ಮೂವರು ಸಾಧಕರಿಗೆ ಪ್ರದಾನ ಮಾಡಲಾಯಿತು. ೨೦೨೦-೨೧, ೨೦೨೧-೨೨ ಹಾಗೂ ೨೦೨೨-೨೩ನೇ ಸಾಲಿನ ಪ್ರಶಸ್ತಿಯನ್ನು ಕ್ರಮವಾಗಿ ಖ್ಯಾತ ತಬಲಾ ವಾದಕ ಹೊನ್ನಾವರ ತಾಲೂಕಿನ ದಿವಂಗತ ಎನ್.ಎಸ್.ಹೆಗಡೆ … Continued