ಬಾಲಿವುಡ್‌ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್ : ಹೀಟ್ ಸ್ಟ್ರೋಕ್ ನಿಂದ ಬಳಲುತ್ತಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯವನ್ನು ವೀಕ್ಷಿಸಲು ನಟ ಅಹಮದಾಬಾದ್‌ಗೆ ಆಗಮಿಸಿದ್ದರು. “ಅಹಮದಾಬಾದ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್‌ನ ಅಧಿಕ … Continued

ಸೂಪರ್‌ಸ್ಟಾರ್‌ ಶಾರುಖ್ ಖಾನಗೆ ಕೊಲೆ ಬೆದರಿಕೆ ನಂತರ Y+ ಭದ್ರತೆ

ಮುಂಬೈ: ‘ಪಠಾಣ್’ ಮತ್ತು ‘ಜವಾನ್’ ಚಿತ್ರದ ಯಶಸ್ಸಿನ ನಂತರ ತಮಗೆ ಅವರಿಗೆ ಕೊಲೆ ಬೆದರಿಕೆ ಇದೆ ಎಂದು ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್ ಖಾನ್‌ ಅವರು ದೂರು ನೀಡಿದ ನಂತರದ ಮುಂಬೈ ಪೊಲೀಸರು ಅವರಿಗೆ Y+ ಭದ್ರತೆ ಒದಗಿಸಿದ್ದಾರೆ. Y+ ಭದ್ರತಾ ಭದ್ರತೆ ಅಡಿಯಲ್ಲಿ, ಶಾರುಖ್ ಖಾನ್ ಅವರ ಸುತ್ತ ಆರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುತ್ತಾರೆ. … Continued