ಶಾಹೀನ್ ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲೂ ಅಕ್ಟೋಬರ್ 1ರಿಂದ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ಗುಲಾಬ್ ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮತ್ತು ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಗೆ ಕಾರಣವಾದ ಗುಲಾಬ್ ಚಂಡಮಾರು ಅರಬ್ಬೀ ಸಮುದ್ರದಲ್ಲಿ ದುರ್ಬಲಗೊಂಡ ನಂತರ ಮತ್ತೆ ಮರುಜನ್ಮ ಪಡೆದು ಶಾಹೀನ್ ಚಂಡಮಾರುತ( Cyclone Shaheen)ವಾಗಿ ಅಕ್ಟೋಬರ್ 1ರಂದು ವಿಶೇಷವಾಗಿ ಗುಜರಾತ್ ಹಾಗೂ ಉತ್ತರ ಮಹಾರಾಷ್ಟ್ರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. … Continued