ಬಸ್‌ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ ; ಪೊಲೀಸರಿಂದ ಲಾಠಿ ಚಾರ್ಜ್…!

ಕೋಲಾರ : ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಿಸಿದ ಬಳಿಕ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಗಲಾಟೆ-ಜಗಳ ನಡೆಯುತ್ತಿರುವುದು ವರದಿಯಾಗುತ್ತಿವೆ. ಆದರೆ, ಕೋಲಾರದಲ್ಲಿ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡ ಘಟನೆಯಲ್ಲಿ ಪೊಲೀಸರು ಲಾಠಿ ಚಾರ್ಜ್‌ ಮಾಡುವ ಹಂತದ ವರೆಗೆ ಬಂದಿತ್ತು ಎಂದು ವರದಿಯಾಗಿದೆ. ಕೋಲಾರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಲಾಠಿ … Continued

ಮಹಿಳೆಯರಿಗೆ ಗುಡ್ ನ್ಯೂಸ್: ʼಶಕ್ತಿʼ ಯೋಜನೆಯಡಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶ

ಬೆಂಗಳೂರು : ರಾಜ್ಯಾದ್ಯಂತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಭಾನುವಾರ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಶಕ್ತಿ ಯೋಜನೆಯ ಸೌಲಭ್ಯವನ್ನು ಪ್ರತಿನಿತ್ಯ 41.81 ಲಕ್ಷ ಮಹಿಳೆಯರು (11.58 ಲಕ್ಷ ಪಾಸ್‌ … Continued

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು … Continued