ಆರ್‌ಬಿಐ ಗವರ್ನರ್ ಆಗಿ ಮತ್ತೆ ಮೂರು ವರ್ಷಗಳ ಅವಧಿಗೆ ಶಕ್ತಿಕಾಂತ ದಾಸ್ ಮರು ನೇಮಕ
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕಿನ (Reserve Bank of India) ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರು ಮತ್ತೆ ಮೂರು ವರ್ಷಗಳ ಕಾಲ ಮುಂದುವರಿಯಲಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ಮತ್ತೆ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಿದೆ. ಈಗ ಅವರು ಆರ್‌ಬಿಐ (RBI)ನ 25 ನೇ ಗವರ್ನರ್ ಮತ್ತೆ ಅಧಿಕಾರ ವಹಿಸಿಕೊಂಡಿದ್ದಾರೆ. ಶಕ್ತಿಕಾಂತ … Continued