ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ
ಬೆಂಗಳೂರು: ಕರ್ನಾಟಕ ವಿಧಾನಸಭೆ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 95 ನೇ ವಯಸ್ಸಿನ ಶಾಮನೂರ ಶಿವಶಂಕರಪ್ಪ ಅವರು … Continued