18 ವರ್ಷದ ಹಿಂದೆ ವಾರ್ನ್‌ ಮಾಡಿದ್ದ ಆ ಒಂದು ಸಹಿಗೆ ಈಗ ರಾಜಸ್ಥಾನ್ ರಾಯಲ್ಸ್ ಮಾರಾಟದಿಂದ ಕುಟುಂಬಕ್ಕೆ ಸಿಗಲಿದೆ ₹450 ಕೋಟಿ..!

ನವದೆಹಲಿ: ಆಸ್ಟ್ರೇಲಿಯಾದ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಕೇವಲ ಮೈದಾನದಲ್ಲಿ ಮಾತ್ರವಲ್ಲ, ವ್ಯವಹಾರದಲ್ಲೂ ಚಾಣಾಕ್ಷ ಎನ್ನುವುದು ಈಗ ಸಾಬೀತಾಗಿದೆ. 2008ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಆರಂಭವಾದಾಗ ರಾಜಸ್ಥಾನ್ ರಾಯಲ್ಸ್ ತಂಡದೊಂದಿಗೆ ಅವರು ಮಾಡಿಕೊಂಡಿದ್ದ ಒಂದು ವಿಶೇಷ ಒಪ್ಪಂದವು, ಈಗ ಅವರ ಕುಟುಂಬಕ್ಕೆ ಸುಮಾರು 450 ರಿಂದ 460 ಕೋಟಿ ರೂಪಾಯಿಗಳ ಬಂಪರ್ ಲಾಭವನ್ನು ತಂದುಕೊಡಲಿದೆ … Continued

ಲೆಗ್ ಸ್ಪಿನ್ ಮಾಂತ್ರಿಕ ಶಕ್ತಿಯನ್ನು ಪುನರುಜ್ಜೀವನಗೊಳಿಸಿದ ಕ್ರಿಕೆಟ್‌ ದಂತಕಥೆ ಶೇನ್ ವಾರ್ನ್

ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಶೇನ್ ವಾರ್ನ್, ನಿಸ್ಸಂದೇಹವಾಗಿ ಕ್ರಿಕೆಟ್‌ನಲ್ಲಿ ಸ್ಪಿನ್ ಬೌಲಿಂಗ್ ಅನ್ನು ಮರು ವ್ಯಾಖ್ಯಾನಿಸಿದ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರು. 52 ವರ್ಷ ವಯಸ್ಸಿನ ಶೇನ್‌ ವಾರ್ನ್‌ ಥಾಯ್ಲೆಂಡ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ನಿರ್ವಣೆಯ ಕಂಪನಿ ಹೇಳಿಕೆ ನಂತರ ವಿಶ್ವ ಕ್ರಿಕೆಟ್‌ ಅವರ ಹಠಾತ್‌ ನಿಧನದಿಂದ ದಿಗ್ಭ್ರಮೆಗೆ ಒಳಗಾಗಿದೆ. ಇಡೀ ಕ್ರಿಕೆಟ್ ವಲಯವು ಶೋಕದಲ್ಲಿದೆ … Continued