ʼಟಾರ್ಗೆಟ್ ಮಾಡಿದಂತೆ ತೋರುತ್ತಿದೆ ‘: ಅದಾನಿ ಬಗ್ಗೆ ಹಿಂಡೆನ್‌ಬರ್ಗ್ ವರದಿ ಕುರಿತು ಜೆಪಿಸಿ ಬೇಡಿಕೆಗೆ ಶರದ್ ಪವಾರ್ ಅಸಮ್ಮತಿ
ನವದೆಹಲಿ: ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯ ಬೇಡಿಕೆಯ ಬಗ್ಗೆ ತಮ್ಮ ಮಿತ್ರಪಕ್ಷ ಕಾಂಗ್ರೆಸ್‌ನ ಅಭಿಪ್ರಾಯಗಳನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ. ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) … Continued