ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿಷೇಧ ಆದೇಶ ವಾಪಸ್…
ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್, ಕ್ರಿಸ್ಮಸ್ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹೊರಡಿಸಿದ್ದ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. … Continued