ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಶಿವೈಕ್ಯ
ಕಲಬುರಗಿ: ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಸಂತ, ಜ್ಞಾನ ದಾಸೋಹಿ ಹಾಗೂ ಕಲಬುರಗಿಯ (Kalaburagi) ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಶಿವೈಕ್ಯರಾಗಿದ್ದಾರೆ. ಶ್ರೀ ಡಾ. ಶರಣಬಸವಪ್ಪ ಅಪ್ಪ (Dr.Sharanabasappa Appa) ಗುರುವಾರ (ಆಗಸ್ಟ್ 14) ಶಿವೈಕ್ಯರಾದರು. ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಳೆದ ತಿಂಗಳು … Continued