ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು: ಶರಾವತಿ ಸಿಂಹ ಬಾಲದ ಕೋತಿ (LTM) ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಉದ್ದೇಶಿತ ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಅಥವಾ ಚಟುವಟಿಕೆಗಳನ್ನು ನಡೆಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು … Continued