ಹೊನ್ನಾವರ | ಶರಾವತಿ ಸೇತುವೆ ಮೇಲೆ ಬಸ್-ಬೈಕ್ ಡಿಕ್ಕಿ ; ಮೂವರು ಸಾವು
ಹೊನ್ನಾವರ : ಇಂದು ಬೆಳಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ಪಟ್ಟಣದ ಶರಾವತಿ ಸೇತುವೆ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದ ಬೈಕ್ … Continued