ಸಾರ್ವಕರ್-ಗೋಳ್ವಲ್ಕರ್‌ ಇತಿಹಾಸ ಪಠ್ಯದಲ್ಲಿದ್ದರೆ ತಪ್ಪೇನು:ಕಣ್ಣೂರು ವಿವಿ ನಿರ್ಧಾರಕ್ಕೆ ಶಶಿ ತರೂರ್ ಬೆಂಬಲ

ತಿರುವನಂತಪುರ: ಹಿಂದೂ ಮಹಾಸಭಾ ನಾಯಕ ಸಾವರ್ಕರ್ ಮತ್ತು ಆರ್‌ಎಸ್‌ಎಸ್‌ ನಾಯಕ ಮಾಧವ ಗೋಳ್ವಲ್ಕರ್ ಅವರ ಪುಸ್ತಕವನ್ನು ಸ್ನಾತಕೋತ್ತರ ಪದವಿಯ ಆಡಳಿತ ಮತ್ತು ರಾಜಕೀಯ ಕೋರ್ಸ್ ನಲ್ಲಿ ಸೇರಿಸುವ ಕಣ್ಣೂರು ವಿಶ್ವವಿದ್ಯಾಲಯದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಬೆಂಬಲಿಸಿದ್ದಾರೆ. ನಮ್ಮ ಸಮಾಜದಲ್ಲಿ ಬೌದ್ಧಿಕ ಸ್ವಾತಂತ್ರ್ಯ ಅತ್ಯಂತ ಮಹತ್ವ ಪಡೆದಿದೆ. ಪಕ್ಷ ರಾಜಕೀಯ ಬಲಿ ನೀಡಲು ಬೌದ್ಧಿಕ … Continued