ಹಿರಿಯ ಪತ್ರಕರ್ತ ಶಶಿಧರ ಭಟ್ಟರಿಗೆ ಅನಾರೋಗ್ಯ : ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಹಿರಿಯ ಪತ್ರಕರ್ತರಾದ ಶಶಿಧರ ಭಟ್ ಅವರು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾಗಿದ್ದು, ಅವ ಆಸ್ಪತ್ರೆ ಪೂರ್ತಿ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಶಿಧರ್ ಭಟ್ ಅವರ ಆರೋಗ್ಯ … Continued