ಬಾಲಿವುಡ್ ಹಿರಿಯ ನಟ-ಸಂಸದ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು
ಮುಂಬೈ : ಬಾಲಿವುಡ್ ಹಿರಿಯ ನಟ ಹಾಗೂ ಸಂಸದ ಶತ್ರುಘ್ನ ಸಿನ್ಹಾ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಲವ್ ಸಿನ್ಹಾ ಅವರು ಭಾನುವಾರ ಬಹಿರಂಗಪಡಿಸಿದ್ದಾರೆ. ಶಾಟ್ ಗನ್ ಎಂದು ಕರೆಯಲ್ಪಡುವ ನಟ ಕಳೆದ ಎರಡು ದಿನಗಳಿಂದ ಜ್ವರ ಮತ್ತು ದುರ್ಬಲತೆಯಿಂದ ಬಳಲುತ್ತಿದ್ದರು, ಈ ಕಾರಣದಿಂದಾಗಿ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. … Continued