ಭಾರತದ ಜೊತೆ ಪಾಕಿಸ್ತಾನದ ಕದನ ವಿರಾಮದ ಬಗ್ಗೆ ಚೀನಾ ಅಸಮಾಧಾನ? ಇದಕ್ಕೆ ಕಾರಣ ಏನು ಗೊತ್ತೆ…?
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಶನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಹಲವಾರು ವಾಯುನೆಲೆಗಳು ಮತ್ತು ಇತರ ಮಿಲಿಟಿರಿ ನೆಲೆಗಳು ಹಾನಿಗೊಳಗಾದವು. ಅದರ ನಂತರ ಪಾಕಿಸ್ತಾನ ಅಮೆರಿಕಕ್ಕೆ ಮಧ್ಯಪ್ರವೇಶಿಸುವಂತೆ ದುಂಬಾಲು ಬಿದ್ದ ನಂತರ ಕದನ ವಿರಾಮ ಘೋಷಣೆಯಾಯಿತು. ಅಮೆರಿಕ ಈ ಕದನ ವಿರಾಮದ ಕ್ರೆಡಿಟ್ … Continued