ಪಾಕ್ ಪ್ರಧಾನಿ ಹುದ್ದೆಗೆ ಶೆಹಬಾಜ್ ಷರೀಫ್ ನಾಮಪತ್ರ ಸಲ್ಲಿಕೆ
ಇಸ್ಲಾಬಾಬಾದ್: ಇಮ್ರಾನ್ ಖಾನ್ ಅವರನ್ನು ಪದಚ್ಯುತಗೊಳಿಸಿದ ನಂತರ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ ಶೆಹಬಾಜ್ ಷರೀಫ್ ಅವರು ಭಾನುವಾರ ಪ್ರಧಾನಿ ಹುದ್ದೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಎಪ್ಪತ್ತು ವರ್ಷ ವಯಸ್ಸಿನ ಪಂಜಾಬ್ (ಪಾಕಿಸ್ತಾನ) ನ ಮೂರು ಬಾರಿ ಮುಖ್ಯಮಂತ್ರಿ, ರಾಷ್ಟ್ರೀಯ ಅಸೆಂಬ್ಲಿ … Continued