ಈ ಮೊದಲಿನ ರಾಜೀನಾಮೆ ಅಂಗೀಕರಿಸದ ಕಾರಣ ಬಿಜೆಪಿಗೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ ಶೆಹಜಾದ್ ಪೂನಾವಾಲಾ
ನವದೆಹಲಿ : ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಾವು ಹಿಂದೆ ನೀಡಿದ್ದ ರಾಜೀನಾಮೆಯನ್ನುಬಿಜೆಪಿ ಅಧ್ಯಕ್ಷರು ಸ್ವೀಕರಿಸದ ಕಾರಣ ಈಗ ಪಕ್ಷಕ್ಕೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ್ದು, ತಮ್ಮ ರಾಜೀನಾಮೆಯನ್ನು ಅಂಗೀಕರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಮನವಿ ಮಾಡಿದ್ದಾರೆ. ಆಗಸ್ಟ್ 17ರಂದು ಬರೆದಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ರಾಷ್ಟ್ರೀಯ ವಕ್ತಾರ ಹುದ್ದೆಯ … Continued