ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ; ಆಡಳಿತ ನಿಯಂತ್ರಣಕ್ಕೆ ತೆಗೆದುಕೊಂಡ ಸೇನೆ
ಅವಾಮಿ ಲೀಗ್ ಪಕ್ಷದ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಡುವೆ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಬಾಂಗ್ಲಾದೇಶದ ಸೇನೆಯು ಆಡಳಿತದ ಮೇಲೆ ನಿಯಂತ್ರಣ ತೆಗೆದುಕೊಂಡಿದ್ದು, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರು ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದು … Continued