ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಹೈದರ್ ಅಲಿ ಲೈವ್ ಬ್ಯಾಂಡ್ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು … Continued