ಬಂಗಬಂಧು ಶೇಕ್ ಮುಜೀಬುರ್‌ ಗಾಂಧಿ ಪ್ರಶಸ್ತಿಗೆ ಆಯ್ಕೆ

ನವ ದೆಹಲಿ: ಬಂಗಬಂಧು ಬಾಂಗ್ಲಾದೇಶದ ಶೇಕ್ ಮುಜೀಬುರ್‌ 2020ರ ಸಾಲಿನ ಗಾಂಧಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ. ಭಾರತದೊಂದಿಗಿನ ಸಂಬಂಧವನ್ನು ಬಲಪಡಿಸುವ ದೂರದೃಷ್ಟಿ ಹಾಗೂ ಗಲ್ಫ್ ಪ್ರದೇಶದಲ್ಲಿ ಶಾಂತಿ ಹಾಗೂ ಅಹಿಂಸೆ ಉತ್ತೇಜಿಸುವ ಪ್ರಯತ್ನವನ್ನು ಗುರುತಿಸಿ 2019ರ ಪ್ರತಿಷ್ಠಿತ ಗಾಂಧಿ ಪ್ರಶಸ್ತಿಯನ್ನು ಓಮನ್ ನ ದಿವಂಗತ ಸುಲ್ತಾನ್ ಖಬೂಸ್ ಬಿನ್ ಸಯೀದ್ … Continued