ವೀಡಿಯೊ…| ‘ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆದ್ರೆ ನಾನು ಇಂಗ್ಲೆಂಡ್‌ಗೆ ಹೋಗ್ತೇನೆ..’: ಪಾಕಿಸ್ತಾನಿ ಸಂಸದನ ಹೇಳಿಕೆ ಭಾರಿ ವೈರಲ್
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ದಾಳಿಯಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪಾಕಿಸ್ತಾನದ ಎಲ್ಲಾ ಆಮದುಗಳನ್ನು ನಿಲ್ಲಿಸುವುದು ಮತ್ತು ಪಾಕಿಸ್ತಾನ ಒಡೆತನದ ಹಡಗುಗಳ ಡಾಕಿಂಗ್ ಅನ್ನು ನಿಷೇಧಿಸುವುದು ಸೇರಿದಂತೆ ಎರಡನೇ ಹಂತದ ದಂಡನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಹಲ್ಗಾಮ್ ದಾಳಿಗೆ … Continued