ಧಾರವಾಡ ಜಿಲ್ಲೆಯ ಒಬ್ಬರಿಗಾದರೂ ಸಚಿವ ಸ್ಥಾನ ನೀಡಲಿ

posted in: ರಾಜ್ಯ | 0

ಹುಬ್ಬಳ್ಳಿ: ನೂತನ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಯ ಐದು ಶಾಸಕರ ಪೈಕಿ ಒಬ್ಬರಿಗಾದರೂ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ನನ್ನ ಬದಲಾಗಿ ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಕೋರಿಕೊಂಡಿದ್ದೇನೆ. ಯಾರಿಗೆ ನೀಡಿದರೂ … Continued

ಸಿಎಂ ಬದಲಾವಣೆ ಚರ್ಚೆಯಿಂದ ಸರ್ಕಾರ, ಪಕ್ಷದ ವರ್ಚಸ್ಸಿಗೆ ಧಕ್ಕೆ: ಸಚಿವ ಶೆಟ್ಟರ

posted in: ರಾಜ್ಯ | 0

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ವಿಷಯ ಪದೇ ಪದೇ ಯಾಕೆ ಚರ್ಚೆ ಆಗುತ್ತಿದೆ ಎಂಬುದು ತಿಳಿಯುತ್ತಿಲ್ಲ. ಇದರಿಂದ ಸರ್ಕಾರಕ್ಕೆ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ’ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದಾರು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ‌. ಇದು ಎಲ್ಲಿ ಸೃಷ್ಟಿಯಾಯಿತು ಎಂದು ತಿಳಿಯುತ್ತಿಲ್ಲ.ಇಂತಹ ಚರ್ಚೆಯಿಂದ ಕೆಲಸ ಮಾಡಲು ಆಗುತ್ತಿಲ್ಲ. … Continued

ಪಂಚಮಸಾಲಿ ಸಮುದಾಯ 2ಎ ಸೇರ್ಪಡೆಗೆ ವಿರೋಧವಿಲ್ಲ: ಸಚಿವ ಶೆಟ್ಟರ

posted in: ರಾಜ್ಯ | 0

ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯ 2ಎ ಗೆ ಸೇರಬೇಕು ಎನ್ನುವ ನಿಲುವು ನನ್ನದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟ … Continued

 ಸ್ಟಾರ್ಟ್‌ ಅಪ್‌ ಕಂಪನಿಗಳ ಬೆಳವಣಿಗೆಗೆ ಉಪಯುಕ್ತ:ಶೆಟ್ಟರ

posted in: ರಾಜ್ಯ | 0

ಹುಬ್ಬಳ್ಳಿ:‌ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌ ಇದಾಗಿದ್ದು, ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು  ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ  ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ, ಎಂಎಸ್‌ಎಂಇ, ಸ್ಟಾರ್ಟ್‌ ಅಪ್‌ … Continued