ಜಾರ್ಖಂಡದ ಮಾಜಿ ಸಿಎಂ ಶಿಬು ಸೊರೇನ್ ನಿಧನ

ರಾಂಚಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಸಿಬು ಸೊರೇನ್ ಸೋಮವಾರ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಮಾಹಿತಿ ನೀಡಿದ್ದಾರೆ. 81 ವರ್ಷದ ಸಿಬು ಸೊರೇನ್ ನಿಧನವು ಬುಡಕಟ್ಟು ಚಳುವಳಿ ರಾಷ್ಟ್ರೀಯ ಪ್ರಾಮುಖ್ಯತೆಗೆ ಏರಿದ ರಾಜಕೀಯ ಯುಗದ ಅಂತ್ಯವನ್ನು ಸೂಚಿಸುತ್ತದೆ. ಶಿಬು ಸೊರೇನ್‌ ಮೂತ್ರಪಿಂಡ ಸಂಬಂಧಿತ … Continued

ಜೆಎಂಎಂ ಪಕ್ಷಕ್ಕೆ ಮಾಜಿ ಸಿಎಂ ಚಂಪೈ ಸೊರೇನ್ ರಾಜೀನಾಮೆ

ನವದೆಹಲಿ: ಜಾರ್ಖಂಡದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜಾರ್ಖಂಡದ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಬಗ್ಗೆ ತಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ. ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು ಅಂತಹ ಕ್ರಮಕ್ಕೆ ಮುಂದಾಗಬೇಕಾಯಿತು … Continued