ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಗೆ ಭಾರತದ ತಂಡ ಪ್ರಕಟ: ಶಿಖರ್ ಧವನ್ ನಾಯಕ

ನವದೆಹಲಿ: ಭಾರತದ ಹಿರಿಯರ ಆಯ್ಕೆ ಸಮಿತಿಯು ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಭಾರತ ತಂಡದ ನಾಯಕತ್ವವನ್ನು ಶಿಖರ್ ಧವನ್ ಅವರಿಗೆ ನೀಡಲಾಗಿದೆ. ನಿಯಮಿತ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ರಿಷಬ್ ಪಂತ್ ಅವರಿಗೆ ಈ … Continued