ಅಂತಾರಾಷ್ಟ್ರೀಯ-ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಬ್ಯಾಟರ್ ಶಿಖರ್ ಧವನ್
ನವದೆಹಲಿ: ಭಾರತದ ಅತ್ಯುತ್ತಮ ವೈಟ್ ಬಾಲ್ ಆರಂಭಿಕ ಬ್ಯಾಟರ್ ಗಳಲ್ಲಿ ಒಬ್ಬರಾದ ಶಿಖರ್ ಧವನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಧವನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಸರಿಯುತ್ತಿದ್ದರೂ ಲೀಗ್ ಕ್ರಿಕೆಟ್‌ನಲ್ಲಿ – ಪ್ರಮುಖವಾಗಿ ಐಪಿಎಲ್‌ನಲ್ಲಿ ಮುಂದುವರಿಯುವ ಸುಳಿವು ನೀಡಿದ್ದಾರೆ. 2022 ರ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧದ ಏಕದಿನದ ಪಂದ್ಯದಲ್ಲಿ ಭಾರತಕ್ಕಾಗಿ ಕೊನೆಯದಾಗಿ … Continued