ಶಿಲ್ಪಾ ಶೆಟ್ಟಿ ದಂಪತಿ ವಿದೇಶಿ ಪ್ರವಾಸಕ್ಕೆ ಬಾಂಬೆ ಹೈಕೋರ್ಟ್ ತಡೆ

ಮುಂಬೈ : 60 ಕೋಟಿ ವಂಚನೆ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಅಮೆರಿಕದ ಲಾಸ್ ಏಂಜಲೀಸ್‌ ಸೇರಿದಂತೆ ಇತರ ದೇಶಗಳ ಪ್ರವಾಸಕ್ಕೆ ತೆರಳಲು ಮುಂದಾಗಿದ್ದ ಶಿಲ್ಪಾ ಶೆಟ್ಟಿ ದಂಪತಿಗೆ ಬಾಂಬೆ ಹೈಕೋರ್ಟ್‌ ವಿದೇಶ ಪ್ರವಾಸ ಮಾಡದಂತೆ ತಡೆ ನೀಡಿದೆ. 60 ಕೋಟಿ ರೂಪಾಯಿ ವಂಚನೆ ಆರೋಪದಡಿ ತಮ್ಮ … Continued

ಶಿಲ್ಪಾ ಶೆಟ್ಟಿ, ರಾಜ ಕುಂದ್ರಾ ವಿದೇಶ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ ಕುಂದ್ರಾ ವಿರುದ್ಧ ಗಂಭೀರ ಆರ್ಥಿಕ ಅಪರಾಧ ಪ್ರಕರಣಗಳು ಬಾಕಿ ಇವೆ ಎಂಬುದನ್ನು ಉಲ್ಲೇಖಿಸಿ, ಬಾಂಬೆ ಹೈಕೋರ್ಟ್ ಅವರು ಕೋರಿದ್ದ ಥೈಲ್ಯಾಂಡಿನ ಫುಕೆಟ್‌ಗೆ ಮೂರು ದಿನಗಳ ಪ್ರವಾಸಕ್ಕೆ ಅನುಮತಿ ನೀಡಲು ನಿರಾಕರಿಸಿದೆ. ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗ (EOW) ಇವರ … Continued

60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈ :  60 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ, ಉದ್ಯಮಿ ರಾಜ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಈ ವಂಚನೆಯು ದಂಪತಿಯ ಪ್ರಸ್ತುತ ಕಾರ್ಯನಿರ್ವಹಿಸದ ಸಂಸ್ಥೆಯಾದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ ಒಪ್ಪಂದಕ್ಕೆ … Continued

ಉದ್ಯಮಿಗೆ 60 ಕೋಟಿ ರೂಪಾಯಿ ವಂಚನೆ ಆರೋಪ: ನಟಿ ಶಿಲ್ಪಾ ಶೆಟ್ಟಿ ದಂಪತಿಯ ವಿರುದ್ಧ ಪ್ರಕರಣ ದಾಖಲು

ಮುಂಬೈ: ಉದ್ಯಮಿಯೊಬ್ಬರಿಗೆ 60 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ ಕುಂದ್ರಾ ವಿರುದ್ಧ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯೂ) ಮತ್ತು ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ ಕುಂದ್ರಾ ದಂಪತಿ ವಿರುದ್ಧ … Continued

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಉಡುಗೊರೆ ನೀಡಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಚಿಕ್ಕಮಗಳೂರು : ಜಿಲ್ಲೆಯ ಎನ್​. ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿರುವ ಶ್ರೀ ರಂಭಾಪುರಿ ಮಠಕ್ಕೆ ಬಾಲಿವುಡ್​ ಖ್ಯಾತ ತಾರೆ ಶಿಲ್ಪಾ ಶೆಟ್ಟಿ ದಂಪತಿ ರೋಬೋಟಿಕ್ ಆನೆಯೊಂದನ್ನು ನೀಡಿದ್ದಾರೆ. ಈ ರೋಬೋಟಿಕ್ ಆನೆ ನೋಡಲು ನೈಜ ಆನೆಯಂತೆಯೇ ಕಾಣಿಸುತ್ತದೆ. ಯಾವಾಗಲೂ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನು ಅಲ್ಲಾಡಿಸುತ್ತದೆ. ವೀರಭದ್ರ ಎಂದು ಕರೆಯಲಾಗುವ ಈ ರೋಬೋಟಿಕ್ ಆನೆಯನ್ನು … Continued

ಅಶ್ಲೀಲ ವೀಡಿಯೊ ಪ್ರಕರಣ: ಉದ್ಯಮಿ ರಾಜ ಕುಂದ್ರಾ ಮನೆ ಮೇಲೆ ಇ.ಡಿ.ದಾಳಿ

ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ (Raj Kundra) ಮನೆ ಸೇರಿದಂತೆ ಹಲವರ ಮನೆ ಮೇಲೆ ಜಾರಿ ನಿರ್ದೇಶನಾಲಯದ (ED Raid ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಅಶ್ಲೀಲ ವೀಡಿಯೊ ರೆಕಾರ್ಡಿಂಗ್‌ ಹಾಗೂ ವಿತರಣೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇ.ಡಿ. ಅಧಿಕಾರಿಗಳು ಮುಂಬೈನ ಕುಂದ್ರಾ ಅವರ … Continued

ಮನೆ ತೆರವಿಗೆ ಇ.ಡಿ.ಯಿಂದ ನೋಟಿಸ್: ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಳೆದ ತಿಂಗಳು, ಈ ಆಪಾದಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮುಂಬೈನ ಜುಹು ಪ್ರದೇಶದಲ್ಲಿನ ಅವರ ವಸತಿ ಆವರಣ ಮತ್ತು ಪಾವ್ನಾ ಸರೋವರದ ಬಳಿಯ ಫಾರ್ಮ್‌ಹೌಸ್‌ಗಳನ್ನುತಾತ್ಕಾಲಿಕವಾಗಿ ಲಗತ್ತಿಸಿದ ನಂತರ … Continued

ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ ಕುಂದ್ರಾ ವಿರುದ್ಧ ತನಿಖೆಗೆ ಕೋರ್ಟ್ ಸೂಚನೆ

ಮುಂಬೈ: ಚಿನ್ನದ ಸ್ಕೀಮ್‌ನಲ್ಲಿ ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ , ಅವರ ಪತಿ ರಾಜ ಕುಂದ್ರಾ ಮತ್ತು ಇತರರ ವಿರುದ್ಧದ ದೂರಿನ ತನಿಖೆ ನಡೆಸುವಂತೆ ಮುಂಬೈ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ. ನ್ಯಾಯಾಲಯವು ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (BKC) ಪೊಲೀಸ್ ಠಾಣೆಗೆ ದೂರಿನಲ್ಲಿ ಮಾಡಲಾದ ಆರೋಪಗಳನ್ನು ತನಿಖೆ ಮಾಡಲು ಮತ್ತು ಆರೋಪಿತ ವ್ಯಕ್ತಿಗಳು … Continued

ರಾಜ್‌ ಕುಂದ್ರಾಗೆ ಸೇರಿದ ₹97 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಏಪ್ರಿಲ್ 18 ರಂದು ಜಪ್ತಿ ಮಾಡಿದೆ. ಲಗತ್ತಿಸಲಾದ ಆಸ್ತಿಗಳಲ್ಲಿ ಕುಂದ್ರಾ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಅವರ ಮುಂಬೈನ ಜುಹುದಲ್ಲಿನ ವಸತಿ … Continued

ಶೆರ್ಲಿನ್ ಚೋಪ್ರಾ ಮೇಲೆ 50 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ-ರಾಜ ಕುಂದ್ರಾ ದಂಪತಿ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ನಟಿ ಶೆರ್ಲಿನ್ ಚೋಪ್ರಾ ಮೇಲೆ 50 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೈಂಗಿಕ ದೌರ್ಜನ್ಯ, ಮೋಸ, ಕ್ರಿಮಿನಲ್ ಬೆದರಿಕೆ ಆರೋಪ ಹೊರಿಸಿ ರಾಜ್ ಕುಂದ್ರಾ ವಿರುದ್ಧ ಅಕ್ಟೋಬರ್ 14ರಂದು ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಶೆರ್ಲಿನ್ ಚೋಪ್ರಾ , ಲೈಂಗಿಕ ದೌರ್ಜನ್ಯ, ಮೋಸ ಮಾಡಿದ್ದಾರೆ ಎಂದು … Continued