ವೀಡಿಯೊ…| ಆಸ್ಪತ್ರೆಯಿಂದ ಕತ್ತರಿಸಿದ ಮಾನವನ ಕಾಲು ಕಚ್ಚಿಕೊಂಡು ಓಡಿದ ಬೀದಿ ನಾಯಿ…!
ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ, ಬೀದಿ ನಾಯಿಯೊಂದು ಕತ್ತರಿಸಿದ ಮಾನವನ ಕಾಲನ್ನು ಕಚ್ಚಿಕೊಂಡು ಓಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಶಿಮ್ಲಾದ ಅಟಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೂಪರ್ ಸ್ಪೆಷಾಲಿಟಿಸ್ ಆಸ್ಪತ್ರೆಯ ಹೊರಗಡೆ ನಡೆದಿದೆ. ನಾಯಿಯೊಂದು ಮನುಷ್ಯನ ಕತ್ತರಿಸಿದ ಕಾಲನ್ನು ಬಾಯಿಯಲ್ಲಿ ಕಚ್ಚಿಕೊಂಡು ಓಡುತ್ತಿರುವ … Continued