ಒಮಾನ್ ಕರಾವಳಿಯಲ್ಲಿ ಮುಳುಗುತ್ತಿದ್ದ ನೌಕೆಯಲ್ಲಿದ್ದ 14 ಭಾರತೀಯರನ್ನು ರಕ್ಷಿಸಿದ ಅಮೆರಿಕ ನೌಕಾಪಡೆ
ಮಸ್ಕತ್/ನವದೆಹಲಿ: ಓಮನ್ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿದ್ದ ನೌಕೆಯಲ್ಲಿದ್ದ 14 ಭಾರತೀಯರನ್ನು ಅಮೆರಿಕ ಹಾಗೂ ವಾಣಿಜ್ಯ ಹಡಗಿನ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. ಭಾನುವಾರ ಮುಂಜಾನೆ ಒಮಾನ್‌ನ ಪೂರ್ವ ಕರಾವಳಿಯ ರಾಸ್ ಅಲ್ ಹದ್ದ್‌ನಿಂದ ಪೂರ್ವಕ್ಕೆ ಸುಮಾರು 80 ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ಸಂಭವಿಸಿದೆ. ಅಪಾಯದಲ್ಲಿದ್ದ ಭಾರತೀಯ ಸಿಬ್ಬಂದಿಯಿಂದ್ದ ನೌಕೆಯ ಸಂಕೇತ ಲಭಿಸುತ್ತಿದ್ದಂತೆ … Continued