ಶಿರೂರು ಗುಡ್ಡ ಕುಸಿತ ; ಸಂತ್ರಸ್ತರ ಕುಟುಂಬಕ್ಕೆ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವಿಗೆ ಪ್ರಧಾನಿ ಮೋದಿ ಅನುಮೋದನೆ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಭೂ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅದರಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಕಾಗೇರಿ ಪತ್ರಕ್ಕೆ ಸ್ಪಂದಿಸಿರುವ ಪ್ರಧಾನಿ ಮೋದಿ ಶಿರೂರು ಗುಡ್ಡ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ … Continued