ಬೆಂಗಳೂರಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ: ಮೂವರ ಬಂಧನ
ಬೆಂಗಳೂರು: ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಲ್ಲದೆ ಮತ್ತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ. ಶಿವಾಜಿ ಪ್ರತಿಮೆಗೆ ಮಸಿ ಬಳಿದ ಮೂವರು ಆರೋಪಿಗಳನ್ನ ನಿನ್ನೆ ಪೊಲೀಸರು ಬಂಧಿಸಿದ್ದಾರೆ ಎಂದು ಬೊಮ್ಮಾಯಿ ತಿಳಿಸಲಾಗಿದೆ. ಈಗ … Continued