ಶಿವಂ ಅಸೋಸಿಯೇಟ್ಸ್ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆ
ಬೆಂಗಳೂರು/ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ ಹಾಗೂ ಠೇವಣಿ ಹೆಸರಿನಲ್ಲಿ ಸಂಗ್ರಹಿಸಲಾದ ಹಣದಲ್ಲಿ ಸುಮಾರು ₹1,777 ಕೋಟಿ ಮೊತ್ತದ ನಿಧಿಯ ಲೆಕ್ಕ ಪತ್ತೆಯಾಗಿಲ್ಲ ಎಂಬುದು ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿ ಮೂಲದ ಹಣಕಾಸು ಸಂಸ್ಥೆ ಶಿವಂ ಅಸೋಸಿಯೇಟ್ಸ್ ವಿರುದ್ಧ ಈ ಕಾರ್ಯಾಚರಣೆ ನಡೆದಿದ್ದು, ಸಂಸ್ಥೆಯ ಪ್ರವರ್ತಕ ಶಿವಾನಂದ ಸಿದ್ದಪ್ಪ ನೀಲಣ್ಣವರ ಅವರು … Continued