ನಿಷೇಧಿತ ಸಂಘಟನೆ ಪಿಎಫ್ಐ-ಸಿಎಫ್ಐ ಸೇರುವಂತೆ ಶಿರಾಳಕೊಪ್ಪದಲ್ಲಿ ವಿವಾದಾತ್ಮಕ ಗೋಡೆ ಬರಹ
ಶಿವಮೊಗ್ಗ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ಅಂಗಸಂಸ್ಥೆಯಾಗಿರುವ ಸಿಎಫ್ಐ (CFI) ಸೇರುವಂತೆ ಶಿವಮೊಗ್ಗ ಜಿಲ್ಲೆಯ ವಿವಾದಾತ್ಮಕ ಗೋಡೆ ಬರಹ ಬರೆಯಲಾಗಿದೆ. ಪಟ್ಟಣದ 9ಕ್ಕೂ ಹೆಚ್ಚು ಕಡೆ ನೀಲಿ, ಕೆಂಪು ಬಣ್ಣದ ಸ್ಪ್ರೇಯಿಂದ ಬರೆಯಲಾಗಿದೆ ಎಂದು ವರದಿಯಾಗಿದೆ. ನವೆಂಬರ್ 28ರಂದು ಪೊಲೀಸರು ಗಸ್ತು ತಿರುಗುವಾಗ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಸಿಎಫ್ಐ ಸೇರಿ ಎಂದು ಗೋಡೆ … Continued