ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಸಮಬಲದ ಹೋರಾಟದಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲದ ಗೆಲುವು ಸಾಧಿಸಿವೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಜೆಡಿಎಸ್‌ ಒಂದು ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿಯ ಚೆನ್ನಬಸಪ್ಪ 95,399 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ … Continued

ಸಾಗರ: ಬಜರಂಗದಳ ಸಂಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ, ಸ್ವಲ್ಪದರಲ್ಲೇ ಅಪಾಯದಿಂದ ಪಾರು: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ್ದು, ಆದರೆ, ಯತ್ನ ವಿಫಲವಾಗಿದೆ. ಹಿಂದೂ ಕಾರ್ಯಕರ್ತ ಸ್ವಲ್ಪದರಲ್ಲೇ ಬಚಾವಾಗಿದ್ದಾನೆ. ಬಜರಂಗದಳ ಸಾಗರ ನಗರ ಸಹ ಸಂಚಾಲಕ ಸುನೀಲ ಎಂಬವರ ಮೇಲೆ ಮಾರಕಾಸ್ತ್ರಗಳಿಂದ ಈ ಹತ್ಯೆಯ ನಡೆದಿದೆ. ಭಾನುವಾರ ಶಿವಮೊಗ್ಗದಲ್ಲಿ ನಡೆದಿದ್ದ ಶೋಭಾ ಯಾತ್ರೆಯಲ್ಲಿ ಸುನೀಲ ಭಾಗವಹಿಸಿದ್ದ. ಅದರ ಮರುದಿನವೇ ಅವರ ಮೇಲೆ ದಾಳಿ ನಡೆದಿದೆ … Continued