ನಿನ್ನನ್ನು ಕೊಲ್ಲಲ್ಲ, ಇದನ್ನು ಹೋಗಿ ಮೋದಿಗೆ ಹೇಳುʼ ; ಶಿವಮೊಗ್ಗದ ಉದ್ಯಮಿ ಸಾಯಿಸಿ ಪತ್ನಿಗೆ ಹೇಳಿದ ಭಯೋತ್ಪಾದಕ…
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರು ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಮಗನ ಕಣ್ಣೆದುರೇ ಉದ್ಯಮಿ ಮಂಜುನಾಥ ಅವರನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ತನ್ನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ … Continued