ಶಿವಮೊಗ್ಗ: ಹೂ ಕಟ್ಟಲು ತೆರಳುತ್ತಿದ್ದ ಯುವಕನ ಮೇಲೆ 6 ಜನರಿಂದ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ನನಪು ಮಾಸುವ ಮುನ್ನವೇ ನಗರದಲ್ಲಿ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ, ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮಧು (21) ಎಂಬಾತನ ಮೇಲೆ ಅನ್ಯಕೋಮಿನ 6 ಯುವಕರ ತಂಡ ಹಲ್ಲೆ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ; ವಿದ್ಯಾರ್ಥಿಗಳು-ಪೋಷಕರಿಗೆ ಕಚ್ಚಿದ ಜೇನು ನೊಣ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಜ್ಜೇಣು ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯ ಮೇರಿ ಇಮ್ಯಾಕುಲೇಟ್ ಶಾಲೆಯಲ್ಲಿ ನಡೆದಿದೆ. ಆರು ವಿದ್ಯಾರ್ಥಿಗಳು ಹಾಗೂ 12 ಪೋಷಕರ ಮೇಲೆ ಜೇನು ಹುಳಗಳು ದಾಳಿ ನಡೆಸಿವೆ. ಸ್ಥಳಕ್ಕೆ ಬಂದ ವೈದ್ಯರ ತಂಡ, ಹೆಜ್ಜೇನಿಂದ ಕಡಿತಕ್ಕೊಳಗಾದ ಮಕ್ಕಳು ಮತ್ತು ಪರೀಕ್ಷಾ ಮೇಲ್ವಿಚಾರಕರಿಗೆ … Continued

ಶಿವಮೊಗ್ಗ: ಹರ್ಷ ಮನೆಗೆ ಯಡಿಯೂರಪ್ಪ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಸರ್ಕಾರದಿಂದ 25 ಲಕ್ಷ ರೂ. ಚೆಕ್‌ ವಿತರಣೆ

ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ, ರಾಜ್ಯ ಸರ್ಕಾರದ ಪರವಾಗಿ ಹರ್ಷ ಕುಟುಂಬಕ್ಕೆ ಪರಿಹಾರ ಚೆಕ್ ನೀಡಿದರು. ಶಿವಮೊಗ್ಗದ ಸೀಗೆಹಟ್ಟಿಯಲ್ಲಿರುವ ಹರ್ಷ ನಿವಾಸ ಇಂದು, ಭಾನುವಾರ ಭೇಟಿ ನೀಡಿದ ಯಡಿಯೂರಪ್ಪನವರು ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಸರ್ಕಾರದಿಂದ 25 … Continued

ಶಿವಮೊಗ್ಗದಲ್ಲಿ ಮತ್ತೆರಡು ದಿನ ಕರ್ಫ್ಯೂ ವಿಸ್ತರಣೆ; ಶಾಲಾ -ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಬುಧವಾರ ಬೆಳಗ್ಗೆ ವರೆಗೆ ಇದ್ದ ಕರ್ಫ್ಯೂವನ್ನು ಈಗ ಶುಕ್ರವಾರ ಬೆಳಿಗ್ಗೆ ವಿಸ್ತರಣೆ ಮಾಡಲಾಗಿದೆ. ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ ಎಂದರು. ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ … Continued

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಈವರೆಗೆ 6 ಆರೋಪಿಗಳ ಬಂಧನ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು, ಉಳಿದ ನಾಲ್ವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. … Continued

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಬಂಧಿಸಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹತ್ಯೆ ಪ್ರಕರಣದ ಸಂಬಂಧ ಪೊಲೀಸರು ನಿನ್ನೆ, ಸೋಮವಾರ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರೂ ಶಿವಮೊಗ್ಗ ಮೂಲದವರಾಗಿದ್ದು, ಇದಲ್ಲದೆ, 12 … Continued

ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಆರೋಪಿಗಳಿಬ್ಬರ ಹೆಸರು ಬಹಿರಂಗ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಇಬ್ಬರು ಪ್ರಮುಖ ಆರೋಪಿಗಳ ಹೆಸರು ಬಹಿರಂಗವಾಗಿದೆ. ಶಿವಮೊಗ್ಗದ ಬುದ್ಧನಗರದ ಖಾಸಿಫ್ (30) ಮತ್ತು ಜೆಪಿ‌ ನಗರದ ಸೈಯದ್ ನದೀಮ್ (20) ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆ ನಡೆದು 24 ಗಂಟೆಗಳ ಶಿವಮೊಗ್ಗ ಪೊಲೀಸರನ್ನೊಳಗೊಂಡ ವಿಶೇಷ ತಂಡ ಇವರನ್ನು ಬಂಧಿಸಿದೆ. ಒಳಗಾಗಿ ಇಬ್ಬರು ಆರೋಪಿಗಳನ್ನು … Continued

ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ, ಪರಿಸ್ಥಿತಿ ಉದ್ವಿಗ್ನ

ಶಿವಮೊಗ್ಗ: ನಗರದ ಸೀಗೆಹಟ್ಟಿಯಲ್ಲಿ ಹಿಂದೂ ಪರ ಸಂಘಟನೆಯ ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬಗ್ಗೆ ವರದಿಯಾಗಿದೆ. ಮೃತನನ್ನು ಹರ್ಷ (25) ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ 10ರ ಸುಮಾರಿಗೆ ಭಾರತಿ ಕಾಲೋನಿ ಬಳಿ … Continued

ಹಿಜಾಬ್ ವಿವಾದ | ಶಿರಾಳಕೊಪ್ಪ ಕಾಲೇಜಿನ 58 ವಿದ್ಯಾರ್ಥಿಗಳ ಅಮಾನತು ವಿವಾದ, ಸಸ್ಪೆಂಡ್‌ ಆಗಿಲ್ಲ ಎಂದ ಜಿಲ್ಲಾಧಿಕಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಹಿಜಾಬ್ ನಿರ್ಬಂಧಗಳ ವಿರುದ್ಧ ಪ್ರತಿಭಟನೆ ನಡೆಸಿದ ಕಾಲೇಜೊಂದರ 58 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ವರದಿಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿದೆ. ಶಿರಾಳಕೊಪ್ಪದ ಕರ್ನಾಟಕ ಪಬ್ಲಿಕ್‌ ಸ್ಕೂಲಿನ ಪದವಿಪೂರ್ವ ವಿಭಾಗದ ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಮೌಖಿಕವಾಗಿ ಅಮಾನತುಗೊಳಿಸುವ ಮಾತನ್ನಾಡಿದ್ದಾರೆಯೇ ಹೊರತು ಅಮಾನತು ಮಾಡಿಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿ, ಪ್ರಾಂಶುಪಾಲರು ಕೇವಲ … Continued

ಶಿವಮೊಗ್ಗ: ಹಿಜಾಬ್​ ಧರಿಸಲು ಅವಕಾಶ ನೀಡದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿದ 13 ವಿದ್ಯಾರ್ಥಿನಿಯರು

ಶಿವಮೊಗ್ಗ: ನಗರದಲ್ಲಿ ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​​ನಲ್ಲಿ ಇಂದು, ಸೋಮವಾರ ಎಸ್​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿತ್ತು. ಹೈಕೋರ್ಟ್‌ ಮಧ್ಯಂತರ ಆದೇಶದ ಮಧ್ಯೆಯೂ 13 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಪರೀಕ್ಷೆಗೆ ಬಂದಿದ್ದರು. ಹೈಕೋರ್ಟ್‌ ಮಧಯಂತರ ಆದೇಶದ ಹಿನ್ನೆಲೆಯಲ್ಲಿ ಸಿಬ್ಬಂದಿ … Continued