ಸಾಕ್ಷಿಗಳ ವಿಚಾರಣೆ ಪೂರ್ಣ : ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾದ ಶಿವಮೂರ್ತಿ ಶರಣರು
ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯರು ಹಾಗೂ ಪ್ರಮುಖ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದರು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ, ಇಬ್ಬರು ಸಂತ್ರಸ್ತೆಯರು ಸೇರಿದಂತೆ ಒಟ್ಟು 13 ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶರಣರ ಜಾಮೀನಿಗೆ ಸುಪ್ರೀಂ … Continued