ನೂರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಸೇರಿದ ಶಿವಾನಂದ ಹೆಗಡೆ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಹೆಗಡೆ ಕಡತೋಕಾ ಅವರು ಸೋಮವಾರ ಸಹಸ್ರಾರು ಅಭಿಮಾನಿಗಳೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ನಂತರ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕೇವಲ ಹಣವನ್ನು ನೋಡಿ, ಕ್ಷೇತ್ರಕ್ಕೆ ಪರಿಚಯವೇ ಇಲ್ಲದ ಹೊಸಬರನ್ನು ತಂದು ಕುಮಟಾ-ಹೊನ್ನಾವರ … Continued