ವೀಡಿಯೊ..| ಹೋಳಿ ಸಂಭ್ರದಲ್ಲಿ ಕುಣಿಯುತ್ತಿದ್ದ ಲಕ್ಷಾಂತರ ಜನರ ಮಧ್ಯೆ ಬಂದ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ರೀತಿಗೆ ಬೆರಗಾಗಲೇ ಬೇಕು | ವೀಕ್ಷಿಸಿ
ಮಧ್ಯಪ್ರದೇಶದ ಇಂದೋರ್‌ನಲ್ಲಿ ರಂಗಪಂಚಮಿ ಸಂದರ್ಭದಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ಎಲ್ಲರೂ ಹಾಡಿನ ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸುತ್ತಿದ್ದರು. ಜನಜಂಗುಳಿ ಎಷ್ಟಿತ್ತೆಂದರೆ ರಸ್ತೆಯಲ್ಲಿ ತಲೆ ಮಾತ್ರ ಕಾಣುತ್ತಿತ್ತು. ಆದರೆ, ಅಷ್ಟರಲ್ಲಿ ಒಬ್ಬ ರೋಗಿಯನ್ನು ಹೊತ್ತುಕೊಂಡು ಆಂಬುಲೆನ್ಸ್ ಅದೇ ಮಾರ್ಗದಲ್ಲಿ ಬಂದಿದ್ದು ಇದನ್ನು ನೋಡಿ ಹೋಳಿ (Holi) ಆಚರಣೆಯಲ್ಲಿ ತೊಡಗಿದ್ದ ಸಾವಿರಾರು ಮಂದಿ ಆಂಬುಲೆನ್ಸ್ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ … Continued