ಮಹಾಶಿವರಾತ್ರಿ : ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್ ಸೇವೆ

ಬೆಂಗಳೂರು : ಮಹಾಶಿವರಾತ್ರಿ ( ಮಾ.8) ಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿರುವ ಜನರು ತಮ್ಮ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್‌8ರಂದು ಮಹಾಶಿವರಾತ್ರಿ ಹಾಗೂ 9 ಹಾಗೂ … Continued