ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಸಾಹುಕಾರನನ್ನು ಬಂಧಿಸಿದ ಇ.ಡಿ.
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ 400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಸಂಬಂಧ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ನಿವಾಸದ ಮೇಲೆ ಎರಡನೇ ಬಾರಿ ಶೋಧ ಕಾರ್ಯಾಚರಣೆ ನಡೆಸಿ, ಅವರನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ … Continued