ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಮುರ್ಮುಗೆ ಬೆಂಬಲ ಘೋಷಿಸಿದ ಶಿವಪಾಲ ಯಾದವ್
ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಉತ್ತರ ಪ್ರದೇಶದ ಬಿಜೆಪಿ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಘೋಷಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದ್ರೌಪದಿ ಮುರ್ಮು ಅವರಿಗೆ ಮತ ಚಲಾಯಿಸುವಂತೆ ಕೋರಿದ್ದಾರೆ. ಅವರನ್ನೇ ಬೆಂಬಲಿಸುವ ತೀರ್ಮಾನ ಕೈಗೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. ಮುರ್ಮು ಅವರ ಗೌರವಾರ್ಥ … Continued