ಇಂಟರ್ನೆಟ್ ನಲ್ಲಿ ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶೋಯೆಬ್ ಅಖ್ತರ್ ಹಂಚಿಕೊಂಡ ಭಗವದ್ಗೀತೆ ಶ್ಲೋಕದ ಪೋಸ್ಟ್…!
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಸೋಮವಾರ ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಮ್ಮ ದಿಟ್ಟ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ಶೋಯೆಬ್ ಅಖ್ತರ್ ಅವರು ಭಗವದ್ಗೀತೆಯ ಉಲ್ಲೇಖವನ್ನು ತಮ್ಮ ಇನ್ಸ್ಟಾಗ್ರಾಂ (Instagram)ನಲ್ಲಿ ಹಂಚಿಕೊಂಡಿದ್ದಾರೆ, “ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರು ಇಲ್ಲ (There’s no greater enemy than an uncontrolled mind) … Continued