ರಾಹುಲ್ ಗಾಂಧಿ ಹೊಲಿಗೆ ಹಾಕಿದ್ದ ಚಪ್ಪಲಿಗೆ ಡಿಮಾಂಡಪ್ಪೋ ಡಿಮಾಂಡು : ಚಪ್ಪಲಿಗೆ ₹10 ಲಕ್ಷದ ಆಫರ್ ತಿರಸ್ಕರಿಸಿದ ಅಂಗಡಿಯಾತ..!
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುಲ್ತಾನ್ಪುರಕ್ಕೆ ಹೋಗಿದ್ದಾಗ ಚಪ್ಪಲಿ ಅಂಗಡಿಯೊಂದಕ್ಕೆ ಭೇಟಿ ನೀಡಿದ್ದ ವೇಳೆ ಅವರು ಹೊಲಿಗೆ ಹಾಕಿದ್ದ ಚಪ್ಪಲಿಗಳಿಗೆ ಈಗ ಚಿನ್ನದ ಬೇಡಿಕೆ ಬಂದಿದೆ. ಆ ಚಪ್ಪಲಿಗಳನ್ನು ಲಕ್ಷ ಲಕ್ಷ ಹಣವನ್ನು ಕೊಟ್ಟು ಖರೀದಿ ಮಾಡಲು ಜನರು ಮುಂದೆ ಬಂದಿದ್ದಾರೆ. ರಾಹುಲ್ ಗಾಂಧಿ ಜುಲೈ 26ರಂದು ಮಾನನಷ್ಟ … Continued