ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ : ಭಾರತಕ್ಕೆ ಮೊದಲ ಚಿನ್ನದ ಪದಕ; 10 ಮೀ ಏರ್ ರೈಫಲ್​ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ

ಪ್ಯಾರಿಸ್‌ : ಅವನಿ ಲೇಖರಾ ಶುಕ್ರವಾರ ಪ್ಯಾರಿಸ್‌ ನಲ್ಲಿ ನಡೆಯುತ್ತಿರುವ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಎರಡು ಪ್ಯಾರಾಲಿಂಪಿಕ್ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೂರು ವರ್ಷಗಳ ಹಿಂದೆ ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತೆ, … Continued

ಪ್ಯಾರಿಸ್ ಒಲಿಂಪಿಕ್ಸ್‌ : ಶೂಟಿಂಗ್‌ನಲ್ಲಿ ಭಾರತಕ್ಕೆ 3ನೇ ಪದಕ ಗೆದ್ದ ಸ್ವಪ್ನಿಲ್

ಪ್ಯಾರಿಸ್‌ : ಸ್ವಪ್ನಿಲ್ ಕುಸಾಲೆ ಗುರುವಾರ (ಆಗಸ್ಟ್ 1) ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್‌ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಆ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ತಂದುಕೊಟ್ಟಿದ್ದಾರೆ. ಈ ಸ್ಪರ್ಧೆಯಲ್ಲಿ ಚೀನಾದ ಯುಕುನ್ ಲಿಯು ಚಿನ್ನದ ಪದಕ ಹಾಗೂ ಉಕ್ರೇನ್‌ನ ಸೆರ್ಹಿ ಕುಲಿಶ್ ಬೆಳ್ಳಿ ಪದಕ ಪಡೆದರು. ಈವೆಂಟ್‌ನಲ್ಲಿ … Continued

ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ

ಮುಂಬೈ : ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏಪ್ರಿಲ್ 26 ರಂದು ಪಂಜಾಬ್‌ನಿಂದ ಬಂಧಿತನಾಗಿದ್ದ 32 ವರ್ಷದ ಅನುಜ್ ಥಾಪನ್ ಎಂಬ ಆರೋಪಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಪೊಲೀಸ್ ಲಾಕ್‌ಅಪ್‌ಗೆ … Continued

ವೀಡಿಯೊ…| ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ : ಇಬ್ಬರು ಶಂಕಿತರ ಸಿಸಿಟಿವಿ ದೃಶ್ಯಾವಳಿ, ಚಿತ್ರ ಬಿಡುಗಡೆ

ಮುಂಬೈ: ಭಾನುವಾರ ಮುಂಜಾನೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಇಬ್ಬರು ಬೈಕ್ ಶೂಟರ್‌ಗಳ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇಬ್ಬರೂ ಟೋಪಿಗಳನ್ನು ಧರಿಸಿದ್ದಾರೆ ಮತ್ತು ಅವರ ಮೇಲೆ ಬ್ಯಾಗ್‌ ಇರುವುದು ಕಂಡುಬಂದಿದೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೂಟರ್‌ಗಳು ನಟ ಸಲ್ಮಾನ್‌ ಖಾನ್‌ ಮನೆಯ ಮೇಲೆ … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued

ವೀಡಿಯೊ….| ಮನೆ ಹೊರಗೆ ನಿಂತಿದ್ದವನ ಮೇಲೆ ಗುಂಡಿನ ದಾಳಿ : ಪೊರಕೆ ಕೋಲು ಹಿಡಿದು ಶೂಟರ್‌ ಗಳನ್ನು ಓಡಿಸಿದ ಧೈರ್ಯಶಾಲಿ ಮಹಿಳೆ

ಭಿವಾನಿ (ಹರಿಯಾಣ) : ಹರಿಯಾಣದ ಭಿವಾನಿಯಲ್ಲಿ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯ ಸಮಯದಲ್ಲಿ, ಪೊರಕೆ ಹಿಡಿದ ಮಹಿಳೆಯೊಬ್ಬರು ದಾಳಿಕೋರರನ್ನು ಧೈರ್ಯದಿಂದ ಎದುರಿಸಿ ದಾಳಿಕೋರರು ಸ್ಥಳದಿಂದ ಓಡಿಹೋಗುವಂತೆ ಮಾಡಿದ್ದು, ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ. ಸಿಸಿಟಿವಿ ಕ್ಯಾಮೆರಾದಲ್ಲಿ … Continued

ಏಷ್ಯನ್ ಗೇಮ್ಸ್ 2023, ಶೂಟಿಂಗ್: ಪುರುಷರ 10 ಮೀ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಚೀನಾದ ಹ್ಯಾಂಗ್‌ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರು ಪುರುಷರ 10 ಮೀಟರ್ ಏರ್ ಪಿಸ್ತೂಲ್ ತಂಡ ಒಟ್ಟು 1734 ಅಂಕ ಗಳಿಸುವ ಮೂಲಕ ಚಿನ್ನದ ಪದಕ ಗೆದ್ದಿದೆ. ಅವರ ಗಮನಾರ್ಹ ಪ್ರದರ್ಶನವು ಕೇವಲ ಒಂದು ಪಾಯಿಂಟ್ಸ್‌ ಅಂತರದಲ್ಲಿ ಚೀನಾವನ್ನು ಸೋಲಿಸಿ … Continued

ಏಷ್ಯನ್ ಗೇಮ್ಸ್ 2023 : ಶೂಟಿಂಗ್-ಮಹಿಳೆಯರ 25 ಮೀ ಪಿಸ್ತೂಲ್ ಟೀಮ್ ಈವೆಂಟ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ

ಹ್ಯಾಂಗ್‌ಝೌ : ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಬುಧವಾರ ಭಾರತದ ಮನು ಭಾಕರ್, ಎಸ್.ಇಶಾ ಸಿಂಗ್ ಮತ್ತು ರಿದಮ್ ಸಾಂಗ್ವಾನ್ ಅವರು ಮಹಿಳೆಯರ 25 ಮೀಟರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಭಾರತವು ಒಟ್ಟು 1759 ಅಂಕಗಳನ್ನು ಗಳಿಸಿತು, 1756 ಅಂಕಗಳೊಂದಿಗೆ ಬೆಳ್ಳಿ ಪದಕವನ್ನು ಗಳಿಸಿದ ಚೀನಾವನ್ನು ಹಿಂದಿಕ್ಕಿ ಚಿನ್ನದ ಪದಕ … Continued