ಜಮ್ಮು-ಕಾಶ್ಮೀರ : ಮೂವರು ಲಷ್ಕರ್ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಆ ಪ್ರದೇಶದಲ್ಲಿ ಮತ್ತೊಬ್ಬ ಭಯೋತ್ಪಾದಕ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆರಂಭದಲ್ಲಿ ಕುಲ್ಗಾಮ್ನಲ್ಲಿ ಆರಂಭವಾದ ಈ ಎನ್ಕೌಂಟರ್ ನಂತರ ಶೋಪಿಯಾನ್ನ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಗೊಂಡಿತು. ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಶೋಧ ಕಾರ್ಯಾಚರಣೆ … Continued