ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ : ಒಂದೇ ಕುಟುಂಬದ 7 ಮಂದಿ ಸಾವು
ಮುಂಬೈ: ಮುಂಬೈನ ಚೆಂಬೂರಿನಲ್ಲಿ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಜನರು ಸಾವಿಗೀಡಾಗಿದ್ದಾರೆ. ಸಿದ್ದಾರ್ಥ ಕಾಲೋನಿಯಲ್ಲಿರುವ ಕಟ್ಟಡದಲ್ಲಿ ಭಾನುವಾರ ಮುಂಜಾನೆ 5:20ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಟ್ಟಡದ ನೆಲ ಮಹಡಿಯನ್ನು ಅಂಗಡಿಯಾಗಿ ಮತ್ತು ಮೇಲಿನ ಮಹಡಿಯನ್ನು ನಿವಾಸವಾಗಿ ಬಳಸಲಾಗುತ್ತಿತ್ತು ಎಂದು … Continued