ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಹಸ್ತಾಂತರಿಸಬೇಕೇ’: ವಿವಾದಕ್ಕೆ ಕಾರಣವಾದ ಮಧ್ಯಪ್ರದೇಶ ನಾಗರಿಕ ಸೇವಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ, ಇಬ್ಬರು ಅಧಿಕಾರಿಗಳು ಡಿಬಾರ್
ಇಂದೋರ್/ಭೋಪಾಲ್ : ಮಧಯಪ್ರದೇಶ ರಾಜ್ಯ ಸೇವೆಗಳ ಪೂರ್ವಭಾವಿ ಪರೀಕ್ಷೆಯ ಜನರಲ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಕಾಶ್ಮೀರದ ಕುರಿತು ವಿವಾದಾತ್ಮಕ ಪ್ರಶ್ನೆಯನ್ನು ಕೇಳಿದ ನಂತರ ಮಧ್ಯಪ್ರದೇಶ ಸಾರ್ವಜನಿಕ ಸೇವಾ ಆಯೋಗ (MPPSC) ಮಂಗಳವಾರ ಪೇಪರ್ ಸೆಟ್ಟರ್ ಮತ್ತು ಮಾಡರೇಟರ್ ಅನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಭಾನುವಾರ ನಡೆದ ಪರೀಕ್ಷೆಯಿಂದ ಎಂಪಿಪಿಎಸ್‌ಸಿ ವಿವಾದಾತ್ಮಕ ಪ್ರಶ್ನೆಯನ್ನು ಹಿಂತೆಗೆದುಕೊಂಡಿದೆ. ಅಧಿಕಾರಿಗಳ ಪ್ರಕಾರ, ಜಮ್ಮು ಮತ್ತು … Continued